ಭಾಸ್ಕರ್ ಡಾಟ್ ಕಾಮ್ ವರದಿ ಪ್ರಕಾರ ಇಂದು ( ಮಾರ್ಚ್ 15 ) ಬೆಳಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮಿತಾಬ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಆಂಜಿಯೋಪ್ಲಾಸ್ಟಿಗೆ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಪ್ರತಿ ಭಾನುವಾರದಂದು ಅಮಿತಾಬ್ ತಮ್ಮ ಮನೆಯ ಜಲ್ಸಾದ ಹೊರಗೆ ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳನ್ನು ಭೇಟಿಯಾದ ಚಿತ್ರಗಳನ್ನು ಹಂಚಿಕೊಂಡಿದ್ದು, ಹಂಬಲ್ ಬಿಯಾಂಡ್ ಎಂದು ಬರೆದುಕೊಂಡಿದ್ದರು.
ಅಮಿತಾಬ್ ಅವರು ಬಹು ನಿರೀಕ್ಷಿತ ಚಿತ್ರವಾದ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆಯ ಕಲ್ಕಿ 2898 AD ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇತ್ತೀಚೆಗೆ ಬಿಡುಗಡೆಗೊಂಡ ಟೈಗರ್ ಶ್ರಾಫ್ ಮತ್ತು ಕೃತಿ ಸನನ್ ನಟನೆಯ ಗಣಪತ್ ಇವರ ಹಿಂದಿನ ಚಿತ್ರವಾಗಿತ್ತು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…