ಮನರಂಜನೆ

ರೋಷನ್‌ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

ಕನ್ನಡದ ನಟಿ, ಸ್ಟಾರ್‌ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್‌ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅದ್ಧೂರಿ ಮದುವೆಗೆ ಸ್ಟಾರ್‌ ನಟ-ನಟಿಯರು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.

ನಾದಬ್ರಹ್ಮ ಹಂಸಲೇಖ, ಶರಣ್‌, ಸೋನಲ್‌ ಮಂಥೆರೋ, ವಿಜಯ್‌ ರಾಘವೇಂದ್ರ ಸೇರಿದಂತೆ ಮುಂತಾದವರು ಅನುಶ್ರೀ-ರೋಷನ್‌ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.

ಇನ್ನು ಅನುಶ್ರೀ ಕೊರಳಿಗೆ ರೋಷನ್‌ ಮಾಂಗಲ್ಯಧಾರಣೆ ಮಾಡುವ ವೇಳೆ ಅನುಶ್ರೀ ತಾಳಿಯನ್ನು ಬಿಗಿ ಹಿಡಿದು ಭಾವುಕರಾದರು. ಪತ್ನಿ ಕಣ್ಣಾಲಿಗಳು ಒದ್ದೆಯಾಗಿದ್ದನ್ನು ಕಂಡ ರೋಷನ್‌ ಅನುಶ್ರೀ ಅವರನ್ನು ಸಮಾಧಾನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

8 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

28 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

42 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

4 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

5 hours ago