ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಮೂರು ವರ್ಷಗಳು ಕಳೆದುಹೋಗಿವೆ.
ಇಂದು ಅವರ ಪುಣ್ಯಸ್ಮರಣೆಯಂದು ನಿರೂಪಕಿ ಅನುಶ್ರೀ ಅವರು ಭಾವುಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಪ್ಪು ಅವರನ್ನು ಸ್ಮರಿಸಿದ್ದಾರೆ.
ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ. ನಿಮ್ಮ ನಗುವ ಮೊಗವ ನೋಡಲು ಕೋಟಿ ಕಂಗಳು ಕಾಯುತ್ತಿದೆ. ಮಿಸ್ ಯೂ ಅಪ್ಪು ಸರ್ ಎಂದು ಬರೆದುಕೊಂಡಿದ್ದಾರೆ.





