ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.
ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್ ಡೈಲಾಗ್ ಹಾಗೂ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.
ಕೆಎಸ್ ವಿಶ್ವಾಸ್ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…