Dhruva sarja
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಧ್ರುವ ಸರ್ಜಾ ಅವರಿಂದ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವಸರ್ಜಾ ಅಭಿಮಾನಿಗಳು ಬೈಕ್, ಕಾರುಗಳನ್ನು ತಂದು ಪಾರ್ಕ್ ಮಾಡುತ್ತಿದ್ದಾರೆ.
ಜೊತೆಗೆ ಗುಂಪುಗೂಡುವುದು, ಮನೆಯ ಗೋಡೆಗಳಿಗೆ ಉಗುಳುವುದನ್ನು ಮಾಡುತ್ತಿದ್ದಾರೆ. ಇದರಿಂದಾಗಿ ಧ್ರುವಸರ್ಜಾ ಅಕ್ಕ-ಪಕ್ಕದ ಮನೆಯವರಿಗೆ ತುಂಬಾ ತೊಂದರೆಯಾಗುತ್ತಿದೆ. ಕಿರಿಕಿರಿ ಉಂಟಾಗುತ್ತಿದೆ ಎಂದು ಮನೋಜ್ ಎಂಬುವವರು ದೂರು ನೀಡಿದ್ದಾರೆ.
ಮನೋಜ್ ದೂರಿನ ಮೇರೆಗೆ ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಕಾರು ಚಾಲಕ ಹಾಗೂ ಫ್ಯಾನ್ಸ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…