ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.
ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್ ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಡಿಸೆಂಬರ್.5ರಂದು ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗುತ್ತಿದೆ. ಡಿಸೆಂಬರ್.12ರಂದು ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ.
ಪ್ರಕಾಶ್ ವೀರ್ ನಿರ್ದೇಶನದ ದಿ ಡೆವಿಲ್ ಡಿಸೆಂಬರ್.12ರಂದು ಬಿಡುಗಡೆಯಾಗುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.
ಚಿತ್ರದಲ್ಲಿ ನಟ ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ನಟಿಸಿದ್ದು, ಅಚ್ಯುತ್ ಕುಮಾರ್, ಗಿಲ್ಲಿ ನಟ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…