ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ.
ನಗರದ ಕಂಠೀರವ ಸ್ಟುಡೀಯೊದಲ್ಲಿನ ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ ಅನುಶ್ರೀ, ನಮ್ರತಾ ಗೌಡ, ಬಿಗ್‌ಬಾಸ್ ಸ್ಪರ್ಧಿ ರಂಜಿತ್ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ದಿನದಿಂದ ದಿನಕ್ಕೆ ಅಪ್ಪು ಸರ್‌ಗೆ ಅಭಿಮಾನಿಗಳು ಜಾಸ್ತಿಯಾಗುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ದಿನದಂದು ಸ್ಮಾರಕಕ್ಕೆ ಜಾತ್ರೆ ಹಾಗೇ ಜನ ಸೇರುತ್ತಿದ್ದಾರೆ. ಲಕ್ಷಾಂತರ ಜನ ಅವರ ಹೆಸರನ್ನು ಕೂಗೋ ರೀತಿ ನೋಡಿದ್ರೆ ನಿಜಕ್ಕೂ ಅಪ್ಪು ಸರ್ ಇದನ್ನೆಲ್ಲಾ ಕೇಳಿಸಿಕೊಳ್ತಾರೆ ಎಂದಿದ್ದಾರೆ.
ಸುಖದಲ್ಲಿ ತುಂಬಾ ಜನ ನಿಮ್ಮೊಂದಿಗೆ ಬಂದು ನಿಲ್ಲಬಹುದು. ಆದರೆ, ಕಷ್ಟದಲ್ಲಿ ನಿಮ್ಮೊಂದಿಗೆ ನಿಲ್ಲುವವರೇ ನಿಜವಾದ ಹೀರೋ. ನನ್ನೊಂದಿಗೆ ಕಷ್ಟದಲ್ಲಿ ನಿಂತಿದ್ದು ಅಪ್ಪು ಸರ್. ಅದನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…