ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಬಾಡಿ ಶೇಮಿಂಗ್ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.
ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್ ಕಾಮೆಂಟ್ : ಸಾನ್ವಿ ಸುದೀಪ್ ಖಡಕ್ ತಿರುಗೇಟು
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಬಾಡಿ ಶೇಮಿಂಗ್ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.
Tags:
ಇನ್ನಷ್ಟು ಸುದ್ದಿಗಳನ್ನು ಓದಿ
ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು
ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ
ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್ಪಿಗಳ ವರ್ಗ
ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ