ಮನರಂಜನೆ

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಮೆಂಟ್‌ ಮಾಡಿ ಪೋಸ್ಟ್‌ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್‌ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಬಾಡಿ ಶೇಮಿಂಗ್‌ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್‌ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕುಡಿಯಲು ಶುದ್ಧ ನೀರಿಲ್ಲದೆ ಆಲಗೂಡು ಗ್ರಾಮಸ್ಥರ ಪರದಾಟ

ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…

16 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗೆ ನೆರೆರಾಜ್ಯಗಳತ್ತ ಐಟಿ ನಗರದ ಸಿನಿಮಂದಿ

ವೈಡ್‌ ಆಂಗಲ್‌ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…

38 mins ago

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

51 mins ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

59 mins ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

2 hours ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

2 hours ago