ಬಿಗ್ ಬಾಸ್ ಕನ್ನಡ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದು, ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ.
ಬಿಗ್‌ಬಾಸ್ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸುದೀಪ್ ತಮ್ಮ ಬಲಭಾಗಕ್ಕೆ ಹನುಮಂತ ಹಾಗೂ ಎಡಭಾಗಕ್ಕೆ ತ್ರಿವಿಕ್ರಮ್ ನಿಲ್ಲಿಸಿಕೊಂಡಿದ್ದರು.
ಕೊನೆಗೆ ಹನುಮಂತನ ಕೈ ಎತ್ತುವ ಮೂಲಕ ವಿನ್ನರ್ ಎಂದು ಘೋಷಿಸಿದರು. ಗೆದ್ದ ಖುಷಿಯಲ್ಲಿ ಹನುಮಂತರ ಸುದೀಪ್ ಕಾಲಿಗೆ ಬಿದ್ದು ನಮಸ್ಕರಿಸಿದರು. ಇತ್ತ ಹನುಮಂತರ ಫ್ಯಾನ್ಸ್ ಸಂಭ್ರಮಾಚರಣೆ ಮಾಡಿದರು.
ಕನ್ನಡದ ಬಿಗ್‌ಬಾಸ್ ಇತಿಹಾಸದಲ್ಲೇ ವೈಲ್ಡ್ ಕಾರ್ಡ್ ಸ್ಪರ್ಧಿ ವಿನ್ನರ್ ಆಗಿದ್ದು, ಇದೇ ಮೊದಲು. ಈಗ ಹನುಮಂತ 50 ಲಕ್ಷದ ಒಡೆಯನಾಗಿದ್ದಾರೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…