ಮನರಂಜನೆ

ಬಿಗ್‌ಬಾಸ್‌ ಟ್ರೋಫಿ ಗೆದ್ದ ಹನುಮಂತ

ಬಿಗ್‌ ಬಾಸ್‌ ಕನ್ನಡ 11ರ ವಿನ್ನರ್‌ ಆಗಿ ಹನುಮಂತ ಹೊರಹೊಮ್ಮಿದ್ದು, ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್‌ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ.

ಬಿಗ್‌ಬಾಸ್‌ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್‌ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸುದೀಪ್‌ ತಮ್ಮ ಬಲಭಾಗಕ್ಕೆ ಹನುಮಂತ ಹಾಗೂ ಎಡಭಾಗಕ್ಕೆ ತ್ರಿವಿಕ್ರಮ್‌ ನಿಲ್ಲಿಸಿಕೊಂಡಿದ್ದರು.

ಕೊನೆಗೆ ಹನುಮಂತನ ಕೈ ಎತ್ತುವ ಮೂಲಕ ವಿನ್ನರ್‌ ಎಂದು ಘೋಷಿಸಿದರು. ಗೆದ್ದ ಖುಷಿಯಲ್ಲಿ ಹನುಮಂತರ ಸುದೀಪ್‌ ಕಾಲಿಗೆ ಬಿದ್ದು ನಮಸ್ಕರಿಸಿದರು. ಇತ್ತ ಹನುಮಂತರ ಫ್ಯಾನ್ಸ್‌ ಸಂಭ್ರಮಾಚರಣೆ ಮಾಡಿದರು.

ಕನ್ನಡದ ಬಿಗ್‌ಬಾಸ್‌ ಇತಿಹಾಸದಲ್ಲೇ ವೈಲ್ಡ್ ಕಾರ್ಡ್‌ ಸ್ಪರ್ಧಿ ವಿನ್ನರ್‌ ಆಗಿದ್ದು, ಇದೇ ಮೊದಲು. ಈಗ ಹನುಮಂತ 50 ಲಕ್ಷದ ಒಡೆಯನಾಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

36 mins ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

42 mins ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

46 mins ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

51 mins ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

59 mins ago

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…

1 hour ago