ಮುಂಬೈ: ಬಾಲಿವುಡ್ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿಗೆ ಹೆಣ್ಣು ಮಗು ಜನಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಶನಿವಾರ(ಸೆ.7) ಮುಂಬೈನ ಗಿರ್ಗಾಂವ್ ಪ್ರದೇಶದ ಎಚ್.ಎನ್ ರಿಲಯನ್ಸ್ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿತ್ತು.
ಈ ವರ್ಷದ ಫೆ.29ರಂದು ತಾವು ತಾಯಿಯಾಗುತ್ತಿರುವ ಖುಷಿಯನ್ನು ರಣವೀರ್ ಮತ್ತು ದೀಪಿಕಾ ಜೋಡಿ ಹಂಚಿಕೊಂಡಿದ್ದರು. ಈ ಜೋಡಿ 2018ರಲ್ಲಿ ಇಟಲಿಯಲ್ಲಿ ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಿದ್ದರು.
ಇತ್ತೀಚಿಗೆ ಬೇಬಿ ಬಂಪ್ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ ದೀಪಿಕಾ ಅವರು, ಗರ್ಭಾವಸ್ಥೆಯನ್ನು ಆನಂದಿಸುತ್ತಿರುವುದಾಗಿ ಹಲವು ಸಂದರ್ಶನದಲ್ಲಿ ಹೇಳಿಕೊಂಡಿದ್ದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…