ಮೈಸೂರು: ಚಾರ್ಲಿ 777 ಚಿತ್ರದಲ್ಲಿ ನಟ ರಕ್ಷಿತ್ ಶೆಟ್ಟಿ ಜತೆ ತೆರೆ ಹಂಚಿಕೊಂಡಿದ್ದ ಚಾರ್ಲಿ ಹೆಸರಿನ ಶ್ವಾನ 6 ಮರಿಗಳಿಗೆ ಜನ್ಮ ನೀಡಿದೆ. ಇದನ್ನು ನೋಡಲು ನಟ ರಕ್ಷಿತ್ ಶೆಟ್ಟಿ ಮೈಸೂರಿಗೆ ಬಂದಿದ್ದು, ಅಲ್ಲಿಂದ ಲೈವ್ ಮೂಲಕ ತಮ್ಮ ಅಭಿಮಾನಿಗಳ ಜತೆ ಸಂತಸ ಹಂಚಿಕೊಂಡಿದ್ದಾರೆ.
ಚಾರ್ಲಿ ಶ್ವಾನವು ಮರಿಗಳಿಗೆ ಜನ್ಮ ನೀಡುವ ಬಗ್ಗೆ ರಕ್ಷಿತ್ ಆಗಾಗ್ಗೆ ಮಾಹಿತಿ ಪಡೆಯುತ್ತಾ ಇದ್ದರು. ಆರೋಗ್ಯವಾಗಿ ತನ್ನ ಮರಿಗಳಿಗೆ ಚಾರ್ಲಿ ಜನ್ಮ ನೀಡಿದ ಸುದ್ದಿ ತಿಳಿದ ಕೂಡಲೇ ಚಾರ್ಲಿ ನೋಡಲು ನಟ ರಕ್ಷಿತ್ ಶೆಟ್ಟಿ ಮೈಸೂರಿಗೆ ಆಗಮಿಸಿದ್ದಾರೆ. ಬಂದು ಮರಿಗಳನ್ನು ನೋಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…