ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್ ಆಪ್ತರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷ.
ಸದ್ಯ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ವಿಚಾರಣಾ ಕೈದಿಯಾಗಿರುವ ನಟ ದರ್ಶನ್ ಅವರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ.
ಮೈಸೂರಿನಲ್ಲಿ ದರ್ಶನ್ ಬಂಧನವಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅಂತಿಮವಾಗಿದ್ದು, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.
ಇತ್ತ ಪೊಲೀಸರು ದರ್ಶನ್ ಹಾಗೂ ಇತರ ಆರರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಸಲು ಎಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತ್ತಷ್ಟು ದಿನ ತಮ್ಮ ಕಸ್ಟಡಿಗೆ ತೆಗೆದುಕೊಳ್ಳುವ ಮೂಲಕ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಕಲೆಹಾಕಲು ಮನವಿ ಮಾಡುತ್ತಾರೆ ಎನ್ನಲಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…