ಮನರಂಜನೆ

ಬಳ್ಳಾರಿ ಜೈಲಿನಿಂದ ವಿಮ್ಸ್‌ ಆಸ್ಪತ್ರೆಗೆ ದರ್ಶನ್‌ ಸ್ಥಳಾಂತರ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ ಅವರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ ಅವರನ್ನು ಆರ್ಥೊ ಹಾಗೂ ನ್ಯೂರೊ ವೈದ್ಯರು ತಪಾಸಣೆ ನಡೆಸಿದ್ದರು. ತಪಾಸಣೆಯ ನಂತರ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್‌ ಮಾಡಬೇಕಾಗಿರುವ ಕಾರಣ ದರ್ಶನ್‌ ಅವರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಿಗಿ ಪೊಲೀಸ್‌ ಭದ್ರತೆಯೊಂದಿಗೆ ದರ್ಶನ್‌ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿದ್ದು, ಆಸ್ಪತ್ರೆ ಬಳಿ ಅಭಿಮಾನಿಗಳು ಜಮಾಯಿಸಿ ತಮ್ಮ ನೆಚ್ಚಿನ ನಟನ ಪರ ಜೈಕಾರ ಹಾಕಿದ್ದಾರೆ.

andolana

Recent Posts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

27 mins ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

50 mins ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

1 hour ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

1 hour ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

2 hours ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

3 hours ago