ಮನರಂಜನೆ

ಅಸ್ಸಾಂನ ಕಾಮಾಕ್ಯ ದೇವಾಸ್ಥಾನಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭೇಟಿ

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಇದೀಗ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ. ಅಲ್ಲಯೇ ಕೆಲ ಕಾಲ ಸಮಯ ಕಳೆದಿದ್ದಾರೆ.

ಇನ್ನು ಈ ಹಿಂದೆ ದರ್ಶನ್‌ ಅವರು ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಸಂದರ್ಭದಲ್ಲಿ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

22 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago