ಮನರಂಜನೆ

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಾಗಿ ‘ಡೆವಿಲ್’ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿರಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ.

ಡೆವಿಲ್ ಸಿನಿಮಾ ಮೊದಲ ದಿನ ಸುಮಾರು 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಗಳು ಹೇಳಿವೆ. ಇದು ಕರ್ನಾಟಕದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸಿನಿಮಾಗಳಿಕೆ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಇಷ್ಟು ದೊಡ್ಡ ಕಲೆಕ್ಷನ್ ಆಗಲು ಚಿತ್ರದ ಟಿಕೆಟ್ ಬೆಲೆ ಕೂಡ ಕಾರಣ.

ಇದನ್ನೂ ಓದಿ:-ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಪಿವಿಆರ್, ಐನಾಕ್ಸ್​​ ಸೇರಿದಂತೆ ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್ ದರ ಕನಿಷ್ಠ 500 ರೂಪಾಯಿ ಇಂದ ಆರಂಭ ಆಗಿತ್ತು. ಏಕ ಪರದೆಯಲ್ಲಿ 400 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿತ್ತು. ಇದರಿಂದ ಹೆಚ್ಚಿನ ಕಲೆಕ್ಷನ್ ಆಗಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago