ಮನರಂಜನೆ

ʼಸೀತಾ ಪಯಣʼ ಸಿನಿಮಾದಲ್ಲಿ ಧ್ರುವ ಸರ್ಜಾ

ನಟ, ನಿರ್ದೇಶಕ ಅರ್ಜುನ್‌ ಸರ್ಜಾ ನಿರ್ದೇಶನದ ʼಸೀತಾ ಪಯಣʼ ಸಿನಿಮಾದಲ್ಲಿ ನಟ ಧ್ರುವ ಸರ್ಜಾ ಪವರ್‌ಫುಲ್‌ ಪಾತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಫಸ್ಟ್‌ಲುಕ್‌ ರಿವೀಲ್‌ ಆಗಿದೆ.

ʼಸೀತಾ ಪಯಣʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಳ್ಳುತ್ತಿದ್ದು, ಪವನ್‌ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ಧ್ರುವ ಅವರು ಜಬರ್‌ದಸ್ತ್‌ ಆಕ್ಷನ್‌ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ಧ್ರುವ ಅವರ ರೀವಿಲ್‌ ಲುಕ್‌ ನೋಡಿ ಫ್ಯಾನ್ಸ್‌ ಫಿದಾ ಆಗಿದ್ದು, ಸಿನಿಮಾ ರಿಲೀಸ್‌ಗಾಗಿ ಕಾಯುತ್ತಿದ್ದಾರೆ.

ಇನ್ನೂ ಈ ಸಿನಿಮಾದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಐಶ್ವರ್ಯಾ ಸರ್ಜಾ ಕಾಣಿಸಿಕೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

12 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

12 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago