ಮನರಂಜನೆ

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ.

ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ ನೂರಾರು ಕೋಟಿ ಕ್ಲಬ್‌ ಸೇರಿದೆ. ಚಿತ್ರದ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್‌ ತನ್ನ ದೇಶೀಯ ಮತ್ತು ವಿಶ್ವದಾದ್ಯಂತ ಬಾಕ್ಸಾಫೀಸ್‌ ಕಲೆಕ್ಷನ್‌ ವಿವರಗಳನ್ನು ಹಂಚಿಕೊಂಡಿದೆ.

ಈ ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ 761 ಕೋಟಿ ರೂ ಗಳಿಸಿದೆ. ಇದರಲ್ಲಿ 550 ಕೋಟಿ ರೂ ಭಾರತೀಯ ಮಾರುಕಟ್ಟೆಯಿಂದ ಬಂದಿದ್ದರೆ, ವಿದೇಶಿ ಕಲೆಕ್ಷನ್‌ 211 ಕೋಟಿ ರೂ ಎಂದು ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್‌ ತಿಳಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

11 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

30 mins ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

49 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

1 hour ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

1 hour ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

1 hour ago