ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ.
ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ ನೂರಾರು ಕೋಟಿ ಕ್ಲಬ್ ಸೇರಿದೆ. ಚಿತ್ರದ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ತನ್ನ ದೇಶೀಯ ಮತ್ತು ವಿಶ್ವದಾದ್ಯಂತ ಬಾಕ್ಸಾಫೀಸ್ ಕಲೆಕ್ಷನ್ ವಿವರಗಳನ್ನು ಹಂಚಿಕೊಂಡಿದೆ.
ಈ ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ 761 ಕೋಟಿ ರೂ ಗಳಿಸಿದೆ. ಇದರಲ್ಲಿ 550 ಕೋಟಿ ರೂ ಭಾರತೀಯ ಮಾರುಕಟ್ಟೆಯಿಂದ ಬಂದಿದ್ದರೆ, ವಿದೇಶಿ ಕಲೆಕ್ಷನ್ 211 ಕೋಟಿ ರೂ ಎಂದು ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ತಿಳಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…