ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ ಕ್ಲಬ್ ಸೇರಿದೆ.
ವಿಶ್ವದಾದ್ಯಂತ ಒಟ್ಟು 1006 ರೂಗಳಷ್ಟು ಗಳಿಕೆ ಮಾಡಿದೆ. ಕಡಿಮೆ ಅವಧಿಯಲ್ಲಿ ಈ ರೆಕಾರ್ಡ್ ಮಾಡಿದ ಎರಡನೇ ಭಾರತೀಯ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.
ಈ ವರ್ಷ ರಿಲೀಸ್ ಆದ ಚಿತ್ರಗಳಲ್ಲ 1000 ಕೋಟಿ ರೂ ಗಡಿ ದಾಟಿದ ಮೊದಲ ಸಿನಿಮಾವಾಗಿಯೂ ಗುರುತಿಸಿಕೊಂಡಿದೆ. ಧುರಂಧರ್ ಸಿನಿಮಾದ ಮೊದಲ ಭಾಗ ದಾಖಲೆಯ 1300 ಕೋಟಿ ರೂ ಕಲೆಕ್ಷನ್ ಮಾಡಿತ್ತು.
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…