ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ.
ಕಳೆದ ವರ್ಷ ಅಭೂತಪೂರ್ವ ಯಶಸ್ವಿಕಂಡಿದ್ದ ಧುರಂಧರ್ ಮೊದಲನೆ ಭಾಗ ಬಾಲಿವುಡ್‌ಗೆ ಚೇತರಿಕೆ ನೀಡಿತ್ತು. ಈಗಾಗಲೇ ಸಿನಿಮಾ ಮುಂಗಡ ಬುಕಿಂಗ್ ಹಾಗೂ ಪೂರ್ವವೀಕ್ಷಣೆಯ ಮೂಲಕ ಗಮನ ಸೆಳೆಯುತ್ತಿದೆ.
ಈ ಚಿತ್ರದ ಸಮಯ ಮೂರು ಗಂಟೆ ಮೇಲೆ ಇದೆ. ಈ ಹಿಂದಿನ ಪಾರ್ಟ್-1 ಚಿತ್ರವೂ ದೊಡ್ಡದೇ ಇತ್ತು. ಈ ಸಲವೂ ನಿರ್ದೇಶಕರು ದೊಡ್ಡ ಸಿನಿಮಾನೇ ಮಾಡಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್ ಎ ಪ್ರಮಾಣ ಪತ್ರ ಸಹ ಕೊಟ್ಟಿದೆ.
ದಾಖಲೆಗಳ ಪ್ರಕಾರ ಚಿತ್ರ ಬಿಡುಗಡೆಗೂ ಮುನ್ನ ಅಧಿಕ ಮೊತ್ತವನ್ನೇ ಪೇರಿಸಿರುವ ಈ ಸಿನಿಮಾ ಈ ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ.
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…