ಮನರಂಜನೆ

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ.

ಕಳೆದ ವರ್ಷ ಅಭೂತಪೂರ್ವ ಯಶಸ್ವಿಕಂಡಿದ್ದ ಧುರಂಧರ್‌ ಮೊದಲನೆ ಭಾಗ ಬಾಲಿವುಡ್‌ಗೆ ಚೇತರಿಕೆ ನೀಡಿತ್ತು. ಈಗಾಗಲೇ ಸಿನಿಮಾ ಮುಂಗಡ ಬುಕಿಂಗ್‌ ಹಾಗೂ ಪೂರ್ವವೀಕ್ಷಣೆಯ ಮೂಲಕ ಗಮನ ಸೆಳೆಯುತ್ತಿದೆ.

ಈ ಚಿತ್ರದ ಸಮಯ ಮೂರು ಗಂಟೆ ಮೇಲೆ ಇದೆ. ಈ ಹಿಂದಿನ ಪಾರ್ಟ್-1 ಚಿತ್ರವೂ ದೊಡ್ಡದೇ ಇತ್ತು. ಈ ಸಲವೂ ನಿರ್ದೇಶಕರು ದೊಡ್ಡ ಸಿನಿಮಾನೇ ಮಾಡಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್ ಎ ಪ್ರಮಾಣ ಪತ್ರ  ಸಹ ಕೊಟ್ಟಿದೆ.

ದಾಖಲೆಗಳ ಪ್ರಕಾರ ಚಿತ್ರ ಬಿಡುಗಡೆಗೂ ಮುನ್ನ ಅಧಿಕ ಮೊತ್ತವನ್ನೇ ಪೇರಿಸಿರುವ ಈ ಸಿನಿಮಾ ಈ ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago