ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ.
ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್ ಫೋಟೋಶೂಟ್ ಮಾಡಿ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ Our universe is expanding ಎಂದು ಬರೆದುಕೊಂಡಿದ್ದರು.
2025ರ ಫೆಬ್ರವರಿ.16ರಂದು ಡಾಲಿ ಧನಂಜಯ್ ಅವರು ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…