ಮನರಂಜನೆ

ʼಮಾರುತʼ ಸಿನಿಮಾದ ಡಬ್ಬಿಂಗ್‌ ಪೂರ್ಣ

ಬೆಂಗಳೂರು: ದುನಿಯಾ ವಿಜಯ್‌ ನಟನೆಯ ʼಮಾರುತʼ ಸಿನಿಮಾದ ಶೂಟಿಂಗ್‌ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಡಬ್ಬಿಂಗ್‌ ಕೂಡ ಮುಗಿಸಿದೆ.

ಎಸ್‌. ನಾರಾಯಣ್‌ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್‌ ಹಾಗೂ ಶ್ರೇಯಸ್‌ ಮಂಜು ಮುಖ್ಯಭೂಮಿಕೆಯಲ್ಲಿದ್ದು, ವಿಜಯ್‌ಗೆ ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳುತ್ತಿದ್ದಾರೆ.

ʼಮಾರುತʼ ಚಿತ್ರವನ್ನು ಈಶಾ ಪ್ರೊಡಕ್ಸನ್‌ ಲಾಂಛನದಲ್ಲಿ ಕೆ.ಮಂಜು ಹಾಗೂ ರಮೇಶ್‌ ಯಾದವ್‌ ನಿರ್ಮಾಣ ಮಾಡಿದ್ದಾರೆ.

ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್‌ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ರವಿಂಚದ್ರನ್‌ ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago