ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ.
ಹೈಕೋರ್ಟ್ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಪತಿ ದರ್ಶನ್‌ಗೆ ಜಾಮೀನು ಸಿಕ್ಕಿರುವುದರಿಂದ ವಿಜಯಲಕ್ಷ್ಮೀ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಆದಷ್ಟು ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…