ಮುಂಬೈ: ಜಾರಿ ನಿರ್ದೇಶನಾಲಯ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮೇಲೆ ಕಣ್ಣಿಟ್ಟಿದ್ದು, ಇದೀಗ ದಂಪತಿಗೆ ಸೇರಿದ 97.97 ಕೋಟಿ ರೂ ಮೊತ್ತದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ. ಇದರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಜುಹುವಿನಲ್ಲಿರುವ ಫ್ಲಾಟ್ ಸಹ ಸೇರಿದೆ ಎನ್ನಲಾಗಿದೆ.
2022ರ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಈ ಪ್ರಕರಣವನ್ನು ದಾಖಲಿಸಲಾಗಿದ್ದು, ಮುಂಬೈನ ಜಾರಿ ನಿರ್ದೇಶನಾಲಯವು ಶಿಲ್ಪಾ ಶೆಟ್ಟಿ ಹೆಸರಿನಲ್ಲಿರುವ ರೆಸಿಡೆನ್ಸಿಯಲ್ ಫ್ಲಾಟ್, ಪುಣೆಯಲ್ಲಿರುವ ಬಂಗಲೆ ಹಾಗೂ ರಾಜ್ ಕುಂದ್ರಾಗೆ ಸೇರಿದ ಈಕ್ವಿಟಿ ಶೇರುಗಳನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ತನಿಖಾ ಏಜೆನ್ಸಿಯ ಪ್ರಕಾರ ಇಡಿ ಈಗಾಗಲೇ ತನಿಖೆ ನಡೆಸಿದ ಕ್ರಿಪ್ಟೊಕರೆನ್ಸಿ ಮೂಲಕ ಈ ಆಸ್ತಿಯನ್ನು ಗಳಿಸಿದ್ದಾರೆ ಎಂದು ಇಡಿ ಹೇಳಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…