ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಭಿನ್ನ ಹಾಗೂ ವಿಚಿತ್ರ ವಿಡಿಯೊಗಳಿಂದ ವೈರಲ್ ಆದ ಯುಟ್ಯೂಬರ್‌ಗಳಲ್ಲಿ ಒಬ್ಬರಾದ ಅಬ್ರದೀಪ್ ಸಹ ತಮ್ಮ 27ನೇ ವಯಸ್ಸಿನಲ್ಲಿಯೇ ಮೃತಪಟ್ಟಿದ್ದಾರೆ.
ಆಂಗ್ರಿ ರಾಂಟ್‌ಮ್ಯಾನ್ ಎಂದೇ ಖ್ಯಾತಿಯನ್ನು ಗಳಿಸಿದ್ದ ಅಬ್ರದೀಪ್ ಸಹ ಕೆಜಿಎಫ್ ಚಿತ್ರವನ್ನು ಹೊಗಳಿ ಅದೇ ವಿಡಿಯೊದಲ್ಲಿ ಬಾಲಿವುಡ್ ಅನ್ನು ಕಾಲೆಳೆಯುವ ಮೂಲಕ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಯಾವುದೇ ಚಿತ್ರದ ಬಗ್ಗೆಯಾಗಲಿ ಅಥವಾ ಇನ್ಯಾವುದೇ ವಿಷಯದ ಬಗ್ಗೆಯಾಗಲಿ ಕಿರುಚುತ್ತಲೇ ಮಾತನಾಡುತ್ತಾ ವಿಮರ್ಶೆ ಮಾಡುವ ಮೂಲಕ ಜನರ ಗಮನ ಸೆಳೆದಿದ್ದ ಆಂಗ್ರಿ ರಾಂಟ್‌ಮ್ಯಾನ್ ಕಳೆದ ಕೆಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಹಾಗೂ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವೆಂಟಿಲೇಟರ್‌ನಲ್ಲಿ ಇದ್ದರು ಎನ್ನಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆಂಗ್ರಿ ರಾಂಟ್‌ಮ್ಯಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…