ಮನರಂಜನೆ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್:‌ ಡಿಸೆಂಬರ್.‌11ರಂದೇ ಡೆವಿಲ್‌ ಬಿಡುಗಡೆ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಡಿಸೆಂಬರ್‌ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಗೌಹಾಟಿಯ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಪ್ರಕಾಶ್‌ ವೀರ್‌ ನಿರ್ದೇಶನದ ದಿ ಡೆವಿಲ್‌ ಡಿಸೆಂಬರ್‌ 12ರಂದು ಬಿಡುಗಡೆ ಎಂದು ಘೋಷಣೆ ಮಾಡಲಾಗಿತ್ತು. ಭರ್ಜರಿ ಪ್ರಚಾರ ಕೂಡ ಕೈಗೊಳ್ಳಲಾಗಿತ್ತು. ಇದೀಗ ಚಿತ್ರತಂಡ ಏಕಾಏಕಿ ಸಿನಿಮಾ ಬಿಡುಗಡೆ ದಿನಾಂಕವನ್ನು ಬದಲಿಸಿ ಒಂದು ದಿನ ಮೊದಲೇ ಮಾಡಲಾಗುತ್ತಿದೆ. ಡಿಸೆಂಬರ್.‌12ರ ಬದಲಿಗೆ ಡಿಸೆಂಬರ್.‌11ರ ಗುರುವಾರವೇ ಡೆವಿಲ್‌ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

7 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

48 mins ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

48 mins ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

2 hours ago

ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ: ಕಾರಣ ಇಷ್ಟೇ

ಬೆಂಗಳೂರು: ಧುರಂಧರ್‌-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…

2 hours ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…

2 hours ago