ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್ ಡಿಸೆಂಬರ್ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ ಗೌಹಾಟಿಯ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪ್ರಕಾಶ್ ವೀರ್ ನಿರ್ದೇಶನದ ದಿ ಡೆವಿಲ್ ಡಿಸೆಂಬರ್ 12ರಂದು ಬಿಡುಗಡೆ ಎಂದು ಘೋಷಣೆ ಮಾಡಲಾಗಿತ್ತು. ಭರ್ಜರಿ ಪ್ರಚಾರ ಕೂಡ ಕೈಗೊಳ್ಳಲಾಗಿತ್ತು. ಇದೀಗ ಚಿತ್ರತಂಡ ಏಕಾಏಕಿ ಸಿನಿಮಾ ಬಿಡುಗಡೆ ದಿನಾಂಕವನ್ನು ಬದಲಿಸಿ ಒಂದು ದಿನ ಮೊದಲೇ ಮಾಡಲಾಗುತ್ತಿದೆ. ಡಿಸೆಂಬರ್.12ರ ಬದಲಿಗೆ ಡಿಸೆಂಬರ್.11ರ ಗುರುವಾರವೇ ಡೆವಿಲ್ ಬಿಡುಗಡೆಯಾಗಲಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…