Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಜಿನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.‌30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್‌ ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್‌ಕ್ಯಾಥೆಟರ್‌ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

 

 

 

 

Tags: