ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜಿನಿಕಾಂತ್ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್ ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್‌ಕ್ಯಾಥೆಟರ್ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…