ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್ ಸ್ಟಾರ್ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.
ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, ಅಲ್ಲಿನ ಜನ ನೋಡಿ ನನಗೆ ಇದೆಲ್ಲ ಬೇಕಿತ್ತಾ ಅನಿಸಿತು. ಬೇರೆ ಬೇರೆ ಪ್ರಕರಣ ಮಾಡಿದವರು ಅಲ್ಲಿದ್ದರು ಅದನ್ನು ನೋಡು ಬೇಸರ ತಂದಿತ್ತು. ಮೂರು ದಿನಕ್ಕೆ ಒಮ್ಮೆ ಫೋನ್ ಕೊಡ್ತಾರೆ. 3-4 ನಿಮಿಷ ಮಾತನಾಡಲು ಮೂರು ದಿನ ಕಾಯುವುದು ಎನ್ನುವುದನ್ನು ಕಂಡಾಗ ವ್ಯಕ್ತಿಯ ಬೆಲೆ ಗೊತ್ತಾಗುತ್ತದೆ. ನಾಲ್ಕು ಗೋಡೆ ಮಧ್ಯೆ ಇದ್ದು ಎಲ್ಲವೂ ಕಲಿತೆ ಎಂದು ಸೋನುಗೌಡ ಹೇಳಿದ್ದಾರೆ.
ಜೈಲಿನಲ್ಲಿ ತುಂಬಾನೇ ಸೊಳ್ಳೆ. ಆ ಜೀವನವೇ ಬೇರೆ. 23ನೇ ವಯಸ್ಸಿಗೆ ಜೈಲು ನೋಡಿದ್ನಲ್ಲ ಅನ್ನೋದು ಬೇಸರದ ವಿಚಾರ. ಆದರೆ, ಕೆಟ್ಟದ್ದಿರಲಿ ಒಳ್ಳೆಯದಿರಲಿ ಜೀವನದಲ್ಲಿ ಎಲ್ಲವನ್ನೂ ಅನುಭವಿಸಬೇಕು ಎಂಬ ಬಗ್ಗೆ ನನಗೆ ಖುಷಿ ಇದೆ ಎಂದು ಸೋನುಗೌಡ ತಮ್ಮ ಅಂದಿನ ದಿನಗಳ ಬಗ್ಗೆ ಮಾತನಾಡಿದ್ದಾರೆ.
ಜೊತೆಗೆ ತಾವು ಜೈಲಿನಲ್ಲಿದ್ದಾಗ ತಮ್ಮ ಪರವಾಗಿ ಟ್ರೋಲ್ ಪೇಜ್‌ಗಳು ಬೆಂಬಲ ಸೂಚಿಸಿದರ ಬಗ್ಗೆ ಹೆಮ್ಮೆಯಿದೆ ಎಂದು ಹೊಗಳಿದ್ದಾರೆ.
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…
ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’…
ಶೆಡ್ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…
ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…
ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…