ಮನರಂಜನೆ

ಶೀಘ್ರದಲ್ಲೇ ದರ್ಶನ್‌ರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಣ ಪತ್ರಿಕೆ ನೀಡುತ್ತೇನೆ: ನಟ ಡಾಲಿ ಧನಂಜಯ್‌

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಇದೀಗ ನಟ ಡಾಲಿ ಧನಂಜಯ್‌ ಉತ್ತರ ನೀಡಿದ್ದಾರೆ.

ಇದೇ ಫೆಬ್ರವರಿ.16ರಂದು ಡಾಲಿ ಧನಂಜರ್‌ ಅವರು ವೈದ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಗಣ್ಯರನ್ನು ಭೇಟಿ ಮಾಡಿ ಮದುವೆಯ ಆಮಂತ್ರಣ ಪತ್ರ ನೀಡುತ್ತಿದ್ದಾರೆ.

ಆದರೆ ಡಾಲಿ ಧನಂಜಯ್‌ ಅವರು, ನಟ ದರ್ಶನ್‌ಗೆ ಇದುವರೆಗೂ ಆಮಂತ್ರಣ ಪತ್ರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ ಉತ್ತರಿಸಿದರು.

ನಾನು ಕಳೆದ ಕೆಲ ದಿನಗಳಿಂದ ದರ್ಶನ್‌ರನ್ನು ಸಂಪರ್ಕಿಸಲು ಪ್ರಯತ್ನ ಪಟ್ಟೆ. ಆದರೆ ಅದು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ದರ್ಶನ್‌ರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡುತ್ತೇನೆ. ಮದುವೆಗೆ ಯಾರನ್ನೂ ಬಿಟ್ಟಿಲ್ಲ. ಎಲ್ಲರನ್ನೂ ಕರೆದಿದ್ದೇನೆ. ಸದ್ಯದಲ್ಲೇ ಅವರನ್ನು ಕೂಡ ಕರೆಯುತ್ತೇನೆ. ಅದು ಬಿಟ್ಟು ಬೇರೆ ಏನೂ ಇಲ್ಲ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago