ಮನರಂಜನೆ

ಕುವೈತ್‌ ಅಗ್ನಿದುರಂತ: ಮೃತದೇಹ ಹೊತ್ತು ಕೊಚ್ಚಿನ್‌ಗೆ ಬಂದಿಳಿದ IAF ವಿಮಾನ

ಕೊಚ್ಚಿನ್‌/ಕೇರಳ: ಕುವೈತ್‌ನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದ ಭಾರತೀಯರ ಮೃತದೇಹವನ್ನು ಹೊತ್ತ IAF ಯುದ್ಧ ವಿಮಾನ ಶುಕ್ರವಾರ (ಜೂನ್‌.14) ಕೇರಳದ ಕೊಚ್ಚಿನ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ಕುವೈತ್‌ನಲ್ಲಿ ಮಡಿದ 31 ಮಂದಿ ಭಾರತೀಯರ ಪಾರ್ಥೀವ ಶರೀರವನ್ನು IAF C30J ಭಾರತೀಯ ಸೇನಾ ವಿಮಾನ ದೇಶಕ್ಕೆ ಹೊತ್ತು ತಂದಿದೆ. ಈ 31ಜನರ ಪೈಕಿ 23 ಜನ ಕೇರಳಿಗರು, 7 ತಮಿಳುಗರು ಹಾಗೂ 1 ಕರ್ನಾಟಕದವರಾಗಿದ್ದಾರೆ. ಇದೇ ಜೂನ್‌ 12 ರಂದು ಕುವೈತ್‌ನಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ 40 ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದರು.

https://x.com/indembkwt/status/1801463816779096218

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

16 mins ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

41 mins ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

1 hour ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

2 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

2 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

3 hours ago