ಮನರಂಜನೆ

2025ರ ಆಸ್ಕರ್‌ ರೇಸ್‌ನಲ್ಲಿ ಭಾರತದ ʼಅನುಜಾʼ

2025ನೇ ಸಾಲಿನ ಬಹುನಿರೀಕ್ಷಿತ 97ನೇ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯನ್ನು ಆಸ್ಕರ್‌ ಆಕಾಡೆಮಿ ಘೋಷಣೆ ಮಾಡಿದೆ.

ಬೆಸ್ಟ್‌ ಲೈವ್‌ ಆಕ್ಷನ್‌ ಶಾರ್ಟ್‌ ವಿಭಾಗದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಗುನೀತ್‌ ಮೊಂಗಾ ನಿರ್ಮಾಣದ ʼಅನುಜಾʼ ಎಂಬ ಕಿರುಚಿತ್ರ ನಾಮ ನಿರ್ದೇಶನಗೊಂಡಿದೆ.

ʼಅನುಜಾʼ ಕಿರುಚಿತ್ರವು ಬಾಲ ಕಾರ್ಮಿಕ ಪದ್ದತಿ ಕುರಿತ ಸಿನಿಮಾ. ಈ ಸಿನಿಮಾದಲ್ಲಿ ನಟಿಸಿರುವ ಮಗು ನಿಜ ಜೀವನದಲ್ಲೂ ಬಾಲ ಕಾರ್ಮಿಕಳಾಗಿದ್ದು, ಕೊಳಗೇರಿಯಿಂದ ಬಂದವಳಾಗಿದ್ದಾಳೆ. ಬಾಲ ಕಾರ್ಮಿಕರು ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳ ಕುರಿತು ಈ ಸಿನಿಮಾ ಬೆಳಕು ಚೆಲ್ಲುತ್ತದೆ.

ಈ ಸಿನಿಮಾದಲ್ಲಿ ಆ ಹುಡುಗಿ ದೆಹಲಿಯಲ್ಲಿ ವಾಸಿಸುತ್ತಾಳೆ. ಆಕೆ ಬುದ್ದಿವಂತೆ. ಯಾವುದೇ ವಿಷಯವನ್ನು ಬೇಗನೆ ಅರ್ಥ ಮಾಡಿಕೊಳ್ಳುತ್ತಾಳೆ. ಮತ್ತೆ ಹೇಳಿದ ಕೆಲಸ ಅಚ್ಚುಕಟ್ಟಾಗಿ ಮಾಡುತ್ತಾಳೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago