Mysore
21
clear sky

Social Media

ಗುರುವಾರ, 12 ಮಾರ್ಚ್ 2026
Light
Dark

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

rashmika mandanna controversy on Kodava culture

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ.

ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್‌ ಮಾಡಿದ್ದೀರ. ಅವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.

ಒಂದ್‌ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ. ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್‌ ಮಾತ್ನಾಡೋ ಜನ, ಒಂದ್‌ ಅರ್ಥ ಮಾಡ್ಕೇಬೇಕು. ಅವರೆಲ್ಲ ನನ್ನ ಜೀವನ ಹೇಗಿರಬೇಕು ಎಂದು ನಿರ್ಧಾರ ಮಾಡಕ್ಕಾಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

ನಮ್‌ ಜೀವನ ನಮ್ದಲ್ಲಾ? ನಮ್‌ ನಿರ್ಧಾರ ನಾವೇ ತೊಗೋಬೇಕು ಮತ್ತೆ ತಗೋತೀವಿ ಕೂಡ ಎಂದು ಹೇಳಿದ್ದಾರೆ.

 

 

 

Tags:
error: Content is protected !!