rashmika mandanna controversy on Kodava culture
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ.
ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್ ಮಾಡಿದ್ದೀರ. ಅವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.
ಒಂದ್ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ. ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್ ಮಾತ್ನಾಡೋ ಜನ, ಒಂದ್ ಅರ್ಥ ಮಾಡ್ಕೇಬೇಕು. ಅವರೆಲ್ಲ ನನ್ನ ಜೀವನ ಹೇಗಿರಬೇಕು ಎಂದು ನಿರ್ಧಾರ ಮಾಡಕ್ಕಾಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ ಜೀವನ ನಮ್ದಲ್ಲಾ? ನಮ್ ನಿರ್ಧಾರ ನಾವೇ ತೊಗೋಬೇಕು ಮತ್ತೆ ತಗೋತೀವಿ ಕೂಡ ಎಂದು ಹೇಳಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…