ಬಿಗ್‌ಬಾಸ್ ಖ್ಯಾತಿಯ ನಟ ಶೈನ್ ಶೆಟ್ಟಿ ಹಾಗೂ ಅಂಕಿತಾ ಅಮರ್ ನಟಿಸಿರುವ ʼಜಸ್ಟ್ ಮ್ಯಾರೀಡ್ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.
ಇತ್ತೀಚಿಗಷ್ಟೇ ಸಿನಿಮಾದ ಮೊದಲ ಹಾಡು “ಇದು ಮೊದಲನೇ ಸ್ವಾಗತಾನಾ” ಬಿಡುಗಡೆಯಾಗಿದ್ದು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ರಿಲೀಸ್ ಮಾಡಿದರು.
ಸಿ.ಆರ್.ಬಾಬಿ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಅಜನೀಶ್ ಲೋಕನಾಥ್ ನಿರ್ಮಾಣ ಮಾಡಿದ್ದಾರೆ.
ಕೆ.ಕಲಾಣ್ ಅವರು ಈ ಹಾಡನ್ನು ಬರೆದಿದ್ದು, ಜಸ್ಕರಣ್ ಸಿಂಗ್ ಹಾಡಿದ್ದಾರೆ.
ಒಂದೊಳ್ಳೆಯ ಪ್ರೇಮಕಥೆ ಇದಾಗಿದ್ದು, ಈಗಷ್ಟೇ ಮದುವೆಯಾಗಿರುವ ಜೋಡಿಗೆ ಈ ಚಿತ್ರ ಬಹಳ ಹತ್ತಿವಾಗಿಲಿದೆ. ಎಂದು ಚಿತ್ರದ ನಿರ್ದೇಶಕಿ ಸಿ.ಆರ್.ಬಾಬಿ ತಿಳಿಸಿದ್ದಾರೆ. ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್ ತಾರಾಬಳಗದಲ್ಲಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…