ಬೆಂಗಳೂರು: ವರುಣ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ರಾಜ್ಯದ ವಯನಾಡು ತಾಲೂಕಿನ ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದೆ. ಇನ್ನು ಈ ಭೀಕರ ಭೂಕಂಪದಲ್ಲಿ 300ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಇನ್ನು ಅನೇಕರ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.
ಈ ದುರಂತಕ್ಕೆ ಹಲವಾರು ಚಿತ್ರನಟ, ನಟಿಯರು ನೆರವಾಗಲು ಮುಂದಾಗಿದ್ದಾರೆ. ಇತ್ತ ಕನ್ನಡದ ಸ್ಟಾರ್ ನಟಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಕೇರಳದ ಭೂ ಕುಸಿತಕ್ಕೆ ಕಂಬನಿ ಮಿಡಿದಿದ್ದು, ದೇಣಿಗೆ ರೂಪದಲ್ಲಿ ಸಹಾಯಕ್ಕೆ ಬಂದಿದ್ದಾರೆ.
ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂ ಹಣವನ್ನು ಸಿಎಂ ಫಂಡ್‌ಗೆ ದೇಣಿಗೆಯಾಗಿ ನೀಡಿದ್ದಾರೆ. ಇದರ ಜೊತೆಗೆ ತಮಿಳಿನ ಖ್ಯಾತ ನಟ ವಿಕ್ರಮ (ಚಿಯಾನ್ ವಿಕ್ರಮ್) ಅವರು ಸಹಾ 20 ಲಕ್ಷ ರೂ. ಹಣ ನೀಡಿ ನೆರವಿಗೆ ನಿಂತಿದ್ದಾರೆ.
ಇನ್ನು ಮುಮ್ಮುಟ್ಟಿ ಹಾಗೂ ದುಲ್ಕರ್ ಸಲ್ಮಾನ್ ಸೇರಿ 35 ಲಕ್ಷ, ಫಹಾದ್ ಫಾಸಿಲ್ ದಂಪತಿ 25 ಲಕ್ಷ, ತಮಿಳಿನ ಖ್ಯಾತ ನಟ ಸೂರ್ಯ ದಂಪತಿ ಹಾಗೂ ಸೂರ್ಯ ತಮ್ಮ ಕಾರ್ತಿಕ್ ಸೇರಿದಂತೆ 50 ಲಕ್ಷ ರೂ. ದೇಣೀಗೆಯನ್ನು ಸಿಎಂ ಫಂಡ್‌ಗೆ ನೀಡಿ ನೆರವಿಗೆ ಬಂದಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…