ಮನರಂಜನೆ

ಕಾಂತಾರ-2 ಸಿನಿಮಾ ಶೂಟಿಂಗ್‌ ಕೊನೆಯ ಹಂತದಲ್ಲಿದೆ: ನಟ ರಿಷಭ್‌

ಸ್ಯಾಂಡಲ್‌ವುಡ್‌ ನಟ ರಿಷಭ್‌ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ರಿಷಭ್‌ ಶೆಟ್ಟಿ ಪತ್ನಿ ಹಾಗೂ ಮಕ್ಕಳೊಂದಿಗೆ ಕಟೀಲಿನ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಆಕ್ಟೋಬರ್‌ 2ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಸಿನಿಮಾದ ಶೂಟಿಂಗ್‌ನಲ್ಲಿದ್ದೇನೆ ಆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago