kicha sudeep
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಕನಕಪುರ ಶ್ರೀನಿವಾಸ್, ಡಿ.ಕೆ.ಶಿವಕುಮಾರ್, ಧ್ರುವಸರ್ಜಾ, ಎ.ಪಿ.ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಹಲವರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರು.
ಪ್ರೇಮ್ ಹಾಗೂ ಅರ್ಜುನ್ ಜನ್ಯಾ ವಿರುದ್ಧ ವಂಚನೆ ಆರೋಪವನ್ನೂ ಮಾಡಿದ್ದರು. ಇದಕ್ಕೆ ಚಿತ್ರರಂಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.
ಈ ಕುರಿತು ಮಾತನಾಡಿದ ನಟ ಕಿಚ್ಚ ಸುದೀಪ್ ಅವರು, ಸಿಸಿಎಲ್ ಗೆಲುವಿನ ಹಿನ್ನೆಲೆಯಲ್ಲಿ ಸಿಹಿ ತಿನ್ನುವ ಸಂದರ್ಭ. ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ. ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ. ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು ಎಂದು ಖಡಕ್ ಆಗಿ ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…