ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕಾಲಿವುಡ್ ಕ್ಯೂಟ್ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
ತಮಿಳು ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಸೂರ್ಯ ಹಾಗೂ ಜ್ಯೋತಿಕಾ ಅವರು ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ನೀಡಿದ್ದರು.
ದೇವಾಲಯದಲ್ಲಿ ವಿಶೇಷವಾಗಿ ನಡೆಸುವ ಚಂಡಿಕಾಯಾಗದಲ್ಲಿ ಭಾಗಿಯಾಗಿ, ಮೂಕಾಂಬಿಕಾ ತಾಯಿಯ ದರ್ಶನ ಪಡೆದರು. ಬಳಿಕ ಶಕ್ತಿ ದೇವತೆ ಮೂಕಾಂಬಿಕಾಗೆ ವಿಶೇಷ ಸೇವೆ ಸಲ್ಲಿಸಿದರು. ಈ ವೇಳೆ ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ.
ನಟ ಸೂರ್ಯ ನಟನೆಯ ಕಂಗುವ ಸಿನಿಮಾ ನವೆಂಬರ್.14ರಂದು ರಿಲೀಸ್ ಆಗಿತ್ತು. ಸೂರ್ಯ ಅವರ ನಟನೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಸೂರ್ಯ ಹಾಗೂ ಜ್ಯೋತಿಕಾ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…