ಕೇರಳ: ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಸ್ನಾಯು ಸೆಳೆತದಿಂದಾಗಿ ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
64 ವರ್ಷದ ಮಲಯಾಳಂನ ಮೋಹನ್ ಲಾಲ್ ಅವರು ದಿಢೀರ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 5 ದಿನಗಳ ವರೆಗೆ ವಿಶ್ರಾಂತಿ ಪಡೆಯುವ ಮೂಲಕ ಚೇತರಿಸಿಕೊಳ್ಳುವಂತೆ ಸೂಚಿಸಲಾಗಿದೆ . ಇನ್ನು ಈ ಆಸ್ಪತ್ರೆ ಹೇಳಿಕೆಯನ್ನು ಶ್ರೀಧರ್ ಪಿಳ್ಳೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಮಲಯಾಳಂ, ತೆಲುಗು, ತಮಿಳು ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿರುವ ಅವರು, ಸದ್ಯ ಕನ್ನಡದ ಖ್ಯಾತ ನಿರ್ದೇಶಕ ನಂದ ಕಿಶೋರ್ ನಿರ್ದೇಶನದ ವೃಷಭ ಚಿತ್ರದಲ್ಲಿ ಮೋಹನ್ ಲಾಲ್ ನಟಿಸುತ್ತಿದ್ದಾರೆ.
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…