ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಿಗ್ಗೆ 7:30ರ ಸಮಯದಲ್ಲಿ ಎ.ಆರ್.ರೆಹಮಾನ್ (58) ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಸಿಜಿ, ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಹಲವಾರು ಪರೀಕ್ಷೆಗಳಿಗೆ ಒಳಪಡಿಸಿದ್ದು, ಅಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಚೆನ್ನೈನಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು.
ಕಳೆದ ವರ್ಷ ತಮ್ಮ ಮತ್ತು ಸೈರಾ ಬಾನು ಅವರ 29 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ಇಬ್ಬರೂ ಡಿವೋರ್ಸ್ ಪಡೆದಿದ್ದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…