ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಇಂದು ನಟ ವಿನೋದ್ ರಾಜ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಪರಪ್ಪನ ಅಗ್ರಹಾರದಲ್ಲಿ ಜೈಲು ಪಾಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್‌ರಿಗೆ ಸಮಾಧಾನ ಹೇಳಲು ಕನ್ನಡ ಚಿತ್ರರಂಗದ ನಟರು ಆಗಾಗ್ಗೆ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಕನ್ನಡ ಚಿತ್ರರಂಗದ ಸ್ಟಾರ್ ನಟ ವಿನೋದ್ ರಾಜ್ ಅವರು, ಜೈಲಿಗೆ ಭೇಟಿ ನೀಡಿ, ದರ್ಶನ್‌ಗೆ ಸಮಾಧಾನ ಮಾಡಿದ್ದಾರೆ.
ಜೈಲಿನ ಸೆಲ್‌ಗೆ ಬಳಿ ತೆರಳಿದ ವಿನೋದ್ ರಾಜ್ ಅವರು ದರ್ಶನ್‌ರನ್ನು ನೋಡಿ ಭಾವುಕರಾಗಿದ್ದಾರೆ ಎನ್ನಲಾಗಿದೆ. ಬಳಿಕ ದರ್ಶನ್ ಬಳಿ ಕೆಲಕಾಲ ಮಾತುಕತೆ ನಡೆಸಿದ ವಿನೋದ್ ರಾಜ್ ಅವರು, ನಟನಿಗೆ ಧೈರ್ಯ ಹಾಗೂ ಸಾಂತ್ವನ ಹೇಳಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…