ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಸಿನಿಮಾ ಖ್ಯಾತ ನಟ ರಾಮ್ ಚರಣ್, ಶಿವರಾಜ್ ಕುಮಾರ್ ಅಭಿನಯದ ʼಪೆದ್ದಿʼ ಸಿನಿಮಾ ಮುಂದಿನ ವರ್ಷ ಮಾರ್ಚ್ 27ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.
ʼಪೆದ್ದಿʼ ಚಿತ್ರವನ್ನು ಬುಚಿ ಬಾಬು ಸನಾ ನಿರ್ದೇಶಿಸಿದ್ದು, ವೃದ್ದಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಪ್ರಸ್ತುತಪಡಿಸಿದ್ದಾರೆ.
ಪೆದ್ದಿ ಚಿತ್ರದ 1.05 ನಿಮಿಷಗಳ ಮೊದಲ ಶಾರ್ಟ್‌ನಲ್ಲಿ ನಟ ಕ್ರಿಕೆಟ್ ಬ್ಯಾಟ್ ಹಿಡಿದು ಚೆಂಡನ್ನು ಪಾರ್ಕ್‌ನಿಂದ ಹೊರಗೆ ಹೊಡೆಯುವುದನ್ನು ಕಾಣಬಹುದಾಗಿದೆ.
ಈ ಚಿತ್ರದಲ್ಲಿ ಜಾಹ್ನವಿ ಕಪೂರ್, ಶಿವರಾಜ್‌ಕುಮಾರ್, ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ವೆಂಕಟ ಸತೀಸ್ ನಿರ್ಮಾಣ ಮಾಡುತ್ತಿದ್ದು, ಎ.ಆರ್.ರೆಹಮಾನ್ ಸಂಗೀತ, ಆರ್.ರತ್ನವೇಲು ಛಾಯಾಗ್ರಹಣ, ನವೀನ್ ನೂಲಿ ಸಂಕಲನ ಮಾಡಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…