ಮನರಂಜನೆ

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್‌ ಚಿತ್ರಕ್ಕೆ ಪೈರಸಿ ಕಾಟ ಆರಂಭವಾಗಿದೆ.

ದರ್ಶನ್‌ ಹಾಗೂ ಕಿಚ್ಚ ಸುದೀಪ್‌ ನಡುವಿನ ಸ್ಟಾರ್‌ ವಾರ್‌ ನಡುವೆಯೇ ಡೆವಿಲ್‌ ಚಿತ್ರತಂಡ ಪೈರಸಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ:-ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಪೈರಸಿ ಇಂದು ವೈರಸ್‌ನಂತೆ ಹಬ್ಬುತ್ತಿದೆ. ಈವರೆಗೆ 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲಿಟ್‌ ಮಾಡಲಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೇ ಇಷ್ಟು ದೊಡ್ಡಮಟ್ಟದ ಪೈರಸಿ ಎದುರಾಗಿರಲಿಲ್ಲ ಎಂದು ತಿಳಿಸಿದೆ.

ದಯವಿಟ್ಟು ಯಾರೂ ಪೈರಸಿ ಮಾಡಬೇಡಿ. ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ನೋಡಿ ಎಂದು ಡೆವಿಲ್‌ ಚಿತ್ರತಂಡ ಮನವಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

8 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

11 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

12 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

12 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

18 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

18 hours ago