ಮನರಂಜನೆ

ಸುದೀಪ್‌ ತಾಯಿ ಅಗಲಿಕೆಗೆ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ: ಟ್ವೀಟ್‌ನಲ್ಲಿ ಕಿಚ್ಚ ಮಾಹಿತಿ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಅವರು ಅಕ್ಟೋಬರ್.‌20ರಂದು ಇಹಲೋಕ ತ್ಯಜಿಸಿದ್ದರು.

ಸುದೀಪ್‌ ತಾಯಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸುದೀಪ್‌ ತಾಯಿ ಅಗಲಿಕೆಗೆ ಸಂತಾಸ ಸೂಚಿಸಿದ್ದು, ಕಿಚ್ಚನಿಗೆ ಪತ್ರ ರವಾನೆ ಮಾಡಿದ್ದರು.

ಈ ಪತ್ರಕ್ಕೆ ನಟ ಸುದೀಪ್‌ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಪಿಎಂ ನರೇಂದ್ರ ಮೋದಿಯವರ ಪತ್ರ ನನ್ನ ಹೃದಯ ತಟ್ಟಿದೆ ಎಂದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

1 min ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

7 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago