ಬಹು ನಿರೀಕ್ಷಿತಾ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್ ನಟನೆಯಲ್ಲಿ ಮೂಡಿಬರಲಿರುವ ನೂತನ ಚಿತ್ರಕ್ಕೆ ಶುಕ್ರವಾರ ಹೈದರಾಬಾದಿನಲ್ಲಿ ಸಿನಿಮಾ ಮುಹೂರ್ತ ಜರುಗಿತು.
ಸದ್ಯ ʼದೇವರʼ ಚಿತ್ರದಲ್ಲಿ ಬ್ಯೂಸಿಯಾಗಿರುವ ಜೂ. ಎನ್‌ಟಿಆರ್ ಅವರು ಪ್ರಶಾಂತ್ ನೀಲ್ ಜೊತೆಯಲ್ಲಿ ಮುಂದಿನ ಚಿತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಇಂದು ಮುಹೂರ್ತ ಕೂಡಾ ನಡೆದಿದೆ.
ಹೈದರಾಬಾದಿನ ರಾಮನಾಯ್ಡು ಸ್ಟುಡಿಯೋದಲ್ಲಿ ಜೂ. ಎನ್‌ಟಿಆರ್ ಅವರ 31ನೇ ಚಿತ್ರಕ್ಕೆ ಚಾಲನೆ ಸಿಕ್ಕಿತು. ಬಹಳ ಸರಳವಾಗಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಎನ್‌ಟಿಆರ್ ಸಹೋದರ ಕಲ್ಯಾಣ್ ರಾಮ್, ನಿರ್ದೇಶಕ ಪ್ರಶಾಂತ್ ನೀಲ್, ಅವರ ಕುಟುಂಬದವರಷ್ಟೇ ಭಾಗಿಯಾಗಿದ್ದರು.
ಮೈತ್ರಿ ಮೂವೀಸ್ ಮೇಕರ್ ಈ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿರಲಿದ್ದಾರೆ ಎಂದು ಊಹಿಸಲಾಗಿದೆ. ಇನ್ನು ಈ ಚಿತ್ರ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದ್ದು, ಇನ್ನಷ್ಟೆ ಮಾಹಿತಿಯನ್ನು ಚಿತ್ರತಂಡ ಬಿಡುಗಡೆಗೊಳಿಸಬೇಕಿದೆ.
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…